×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಿಜೆಪಿ ಸಂಸದ ನಳಿನ್ಕುಮಾರ್ ಬಂಧನ, ಪರಿಸ್ಥಿತಿ ಉದ್ವಿಗ್ನ
ಶುಕ್ರವಾರ, 7 ಜುಲೈ 2017 (13:10 IST)
ಆರೆಸ್ಸೆಸ್ ಕಾರ್ಯಕರ್ತನ ಹತ್ಯಾಯತ್ನ ವಿರೋಧಿಸಿ ಹಿಂದು ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಿ.ಸಿ.ರೋಡ್ನಲ್ಲಿ ನಿಷೇಧಾಜ್ಞೆಯ ನಡುವೆಯ ಪ್ರತಿಭಟನೆ ಮುಂದುವರಿಸಿದ್ದರಿಂದ ಬಿಜೆಪಿ ಸಂಸದ ನಳಿನ್ ಕುಮಾರ್ರನ್ನು ಪೊಲೀಸರು ಬಂಧಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನ ಹಂತಕ್ಕೆ ತಲುಪಿದೆ. ಪ್ರತಿಭಟನೆ ಯಾವುದೇ ಕ್ಷಣದಲ್ಲಾದರೂ ಹಿಂಸಾಚಾರಕ್ಕೆ ತಿರುಗುವ ಲಕ್ಷಣಗಳು ಕಂಡುಬರುತ್ತಿವೆ.
ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್, ಸಂಸದೆ ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಪೊಲೀಸರಿಬ್ಬರ ನಕಲಿ ಎನ್ಕೌಂಟರ್: ಪಂಜಾಬ್ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ
ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ
ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್
ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ
ಆ್ಯಪ್ನಲ್ಲಿ ವೀಕ್ಷಿಸಿ
x