HIV, ಕೊರೊನಾಗೆ ವ್ಯಕ್ತಿ ಸಾವು
ಡೆಡ್ಲಿ ಕೊರೊನಾ ಹಾಗೂ ಹೆಚ್ ಐ ವಿಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.
ಕೆಮ್ಮು, ಆಹಾರ ನುಂಗಲು ತೊಂದರೆ, ನಿಶ್ಯಕ್ತಿ ಮತ್ತಿತರ ಲಕ್ಷಣಗಳಿಂದ ಬಳಲುತ್ತಿದ್ದರು. ಪಿ- 6839 ಅವರೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಜೂನ್ 21 ರಂದು ಕೋವಿಡ್ ದೃಢಪಟ್ಟಿತ್ತು. ಶ್ವಾಸಕೋಶದ ಸಮಸ್ಯೆ ಮೊದಲಾದ ಕಾರಣಗಳಿಂದ ರಾತ್ರಿ 11.15 ಕ್ಕೆ ಕೊನೆಯುಸಿರೆಳೆದರು.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಣ್ಣಿಗೇರಿ ತಾಲೂಕಿನ ಸಾಸ್ವಿಹಳ್ಳಿಯಲ್ಲಿ ಜೂನ್ ಜರುಗಿತು.