HMPV ವೈರಸ್ ಬಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಗೈಡ್ ಲೈನ್ಸ್ ವಿವರ ಇಲ್ಲಿದೆ
ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಎಚ್ ಎಂಪಿವಿ ವೈರಸ್ ಬಂದಿರುವುದು ನಿಜ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದ್ದು ಬೇರೆ ಬೇರೆ ಕಡೆ ಪರೀಕ್ಷೆಗೆ ರವಾನಿಸಲಾಗಿದೆ ಎಂದಿದೆ. ಇನ್ನು ಎಚ್ ಎಂಪಿವಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ಗೈಡ್ ಲೈನ್ಸ್ ನಲ್ಲಿ ಏನಿದೆ ಇಲ್ಲಿ ನೋಡಿ.