ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್
ಸುಪ್ರೀಂಕೋರ್ಟ್ ನಲ್ಲಿ ಚಿನ್ನಯ್ಯ ಪಿಐಎಲ್ ವಜಾ ಆದ ವಿಚಾರವನ್ನೂ ಎಸ್‌ಐಟಿನವರು ವರದಿಯಲ್ಲಿ ದಾಖಲು ಮಾಡಿಯೇ ಕೊಡುತ್ತಾರೆ. ಹೊಸ ದೂರುಗಳು ಬಂದಿವೆ. ಹಲವರು ಹೇಳಿಕೆಗಳನ್ನು ಕೊಡ್ತಿದ್ದಾರೆ. ಇದಕ್ಕೆಲ್ಲ ಅಂತಿಮ ಹಾಡಲು ಹೇಳಿದ್ದೇವೆ ಎಂದು ಹೇಳಿದ್ದಾರೆ.