ವಿಜೃಂಭಣೆಯಿಂದ ದೀಪಾವಳಿ ಹಬ್ಬವನ್ನು ಆಚರಿಸಿದ ಗೃಹ ಸಚಿವ ಅರಗಜ್ಞಾನೇಂದ್ರ
ದೀಪಾವಳಿಯನ್ನ ಬಿಜೆಪಿ ನಾಯಕರು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ ತಮ್ಮ ತಮ್ಮ ಮನೆಗಳಲ್ಲಿ ಕಚೇರಿಗಳಲ್ಲಿ ಪೂಜೆ ಮಾಡುವ ಮೂಲಕ ಹಬ್ಬಕ್ಕೆ ಮತ್ತಷ್ಟು ಮೆರಗನ್ನ ತರುತ್ತಿದ್ದಾರೆ.ಅಂದಹಾಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಗುಡ್ಡೆಕೊಪ್ಪದ ತಮ್ಮ ಸ್ವಗೃಹದಲ್ಲಿ ಸಾಂಪ್ರದಾಯಿಕವಾಗಿ ಕುಟುಂಬ ಸದಸ್ಯರ ಜೊತೆ ಗೋಪೂಜೆ ನೆರವೇರಿಸಿದರು ಹಾಗೂ ಹಸುವಿಗೆ ಮೇವುಣಿಸಿದರು.