×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ತಾಳಿಕಟ್ಟಬೇಕೆನ್ನುವಾಗ ಹೃದಯಘಾತದಿಂದ ಸಾವನ್ನಪ್ಪಿದ ವರ
ಭಾನುವಾರ, 5 ಫೆಬ್ರವರಿ 2017 (11:40 IST)
ಮದುವೆ ಮಹೂರ್ತಕ್ಕೆ ತಯಾರಾಗುತ್ತಿದ್ದ ವರ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ತುಮಕೂರಿನ ಗವಿರಂಗ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬರಸಿಡಿಲಿನಂತೆ ಬಂದೆರಗಿದ ಈ ಆಘಾತದಿಂದ ಸಡಗರ ಸಂಭ್ರಮದಲ್ಲಿದ್ದ ಮಂಟಪದಲ್ಲಿಗ ನೀರವ ಮೌನ, ಶೋಕ ಆವರಿಸಿದೆ.
ಮೃತ ವಸಂತಕುಮಾರ್ ಮತ್ತು ಅವರನ್ನು ಮದುವೆಯಾಗಲಿದ್ದ ಕಾತ್ಯಾಯನಿ ಇಬ್ಬರು ಕೂಡ ಎಂಟೆಕ್ ಪದವೀಧರರಾಗಿದ್ದು ನಿನ್ನೆಯಷ್ಟೇ ರಾತ್ರಿಯಷ್ಟೇ ಆರತಕ್ಷತೆ ನಡೆದಿತ್ತು.
ಇಂದು ಮುಂಜಾನೆ ಮದುವೆ ಮುಹೂರ್ತವಿದ್ದು, ಹೊಸ ಜೀವನಕ್ಕೆ ಅಡಿ ಇಡಲು ತಯಾರಾಗುತ್ತಿದ್ದ ವರ ಕಲ್ಯಾಣ ಮಂಟಪದಲ್ಲೇ ಹೃದಯಾಘಾತಕ್ಕೊಳಗಾಗಿ ದುರ್ಮರಣವನ್ನಪ್ಪಿದ್ದಾನೆ.
ಮದುವೆ ಮನೆ ಈಗ ಸಾವಿನ ಮನೆಯಾಗಿ ಬದಲಾಗಿದ್ದು ಮದುಮಗಳು ಮತ್ತು ವರನ ಪರಿವಾರದವರ ಆಕ್ರಂದನ ಮುಗಿಲು ಮುಟ್ಟಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ
ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್
ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು
ಮುಡಾ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಫುಲ್ ಖುಷ್
ಹೈದರಾಬಾದ್ನ ವಿಮಾನ ದುರಂತದಂತೆ ಬಾಂಗ್ಲಾದೇಶದಲ್ಲೂ ಕಾಲೇಜಿಗೆ ಅಪ್ಪಳಿಸಿದ ಎಫ್ 7 ಯುದ್ಧ ವಿಮಾನ, ಭಯಾನಕ ವಿಡಿಯೋ
ಆ್ಯಪ್ನಲ್ಲಿ ವೀಕ್ಷಿಸಿ
x