ಈ ಬಾರಿಯ ಮೈಸೂರು ದಸರಾ ಹೇಗಿರುತ್ತೆ?
ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಂಜನ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮ್ಮುಖದಲ್ಲಿ ದಸರಾ ಆಚರಣೆ ಸಂಬಂಧಿಸಿದಂತೆ ಸಭೆ ನಡೆಸಲಾಗುತ್ತದೆ. ಆ ಸಭೆಯಲ್ಲಿ ನಾಡಹಬ್ಬದ ಬಗ್ಗೆ ತೀಮಾ೯ನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.