ಮಂಗಳವಾರ ರಾತ್ರಿ 9.30 ಸ್ನೇಹಿತರ ಜೊತೆ ಕ್ರಿಕೆಟ್ ಆಟ ಮುಗಿಸಿ ಮನೆಗೆ ತೆರಳುತ್ತಿದ್ರು.ರಸ್ತೆಯಲ್ಲಿದ್ದ ಯಮಸ್ವರೂಪಿ ಗುಂಡಿ ಕಾಣಿಸದೇ ಗುಂಡಿಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ.ವ್ಯಕ್ತಿಯನ್ನ ತಕ್ಷಣ ಹೆಚ್.ಎಮ್.ಟಿ. ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಆದ್ರೆ ಹೆಚ್.ಎಂ.ಟಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸಿಬ್ಬಂದಿಗಳು ನಿರಾಕರಿಸಿದರಿಂದ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ತಲೆಗೆ ತೀವ್ರವಾಗಿ ಗಾಯವಾದರಿಂದ ವ್ಯಕ್ತಿಗೆ ಆಪರೇಷನ್ ಮಾಡಿ ಕೋಮಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಈಗಬಸಂದೀಪ್ ಕೋಮದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.