ಕೆಜಿ ಹಳ್ಳಿ, ಡಿಜೆ ಹಳ್ಳಿ ಫುಲ್ ಸೈಲೆಂಟ್?

ಗುರುವಾರ, 13 ಆಗಸ್ಟ್ 2020 (21:54 IST)
ರಾಜಧಾನಿಯಲ್ಲಿ ನಡೆದ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ನೂರಾರು ಜನರನ್ನು ಬಂಧನ ಮಾಡಲಾಗಿದೆ.

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಉದ್ವಿಗ್ನಗೊಂಡಿದ್ದ ಪರಿಸ್ಥಿತಿ ಶಾಂತಿಯುತವಾಗಿದೆ.

ಪೊಲೀಸ್ ರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆಗೊಳಿಸಲಾಗಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

110 ಜನರನ್ನು ಬಂಧನ ಮಾಡಲಾಗಿದ್ದು, ಕಿಡಿಗೇಡಿಗಳ ಬಂಧನ ಕಾರ್ಯ ಮುಂದುವರಿದಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ