ಸೀಮೆ ಎಣ್ಣೆ ಸುರಿದು ಪತ್ನಿ ಕೊಲೆ

ಶನಿವಾರ, 2 ಏಪ್ರಿಲ್ 2022 (10:05 IST)
ಹಾಸನ: ಶೀಲ ಶಂಕಿಸಿ ಪತ್ನಿ ಮೇಲೆ ಪತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಕೆಲವು ದಿನಗಳ ಹಿಂದೆ ಪತಿ ಈ ದುಷ್ಕೃತ್ಯ ಎಸಗಿದ್ದ. ಮಲಗಿದ್ದ ಪತ್ನಿ ಮೇಲೆ ಪತಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ತೀವ್ರ ಸುಟ್ಟಗಾಯಗಳಿಂದಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ