ಗಂಡನ ಎದುರಲ್ಲೇ ಪತ್ನಿ ಮೇಲೆ ನಾಲ್ವರಿಂದ ಅತ್ಯಾಚಾರ

ಶುಕ್ರವಾರ, 17 ಜುಲೈ 2020 (21:52 IST)
ಗಂಡನ ಮೇಲೆ ಹಲ್ಲೆ ನಡೆಸಿ ಪತ್ನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.

ಮಧ್ಯಪ್ರದೇಶದ ಬರ್ವಾನಿ ಜಿಲ್ಲಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ದಂಪತಿ ಬೈಕ್ ಮೇಲೆ ಹೋಗುತ್ತಿದ್ದರು. ಮಾರ್ಗದ ನಡುವೆ ಶೌಚಕ್ಕೆ ಅಂತ ಪತ್ನಿ ಹೋಗಿದ್ದಾಳೆ. ಆದರೆ ಎಷ್ಟು ಹೊತ್ತಾದರೂ ಬರದಿದ್ದಾಗ ಅನುಮಾನಗೊಂಡ ಗಂಡ ಹೋಗಿ ನೋಡಿದ್ದಾನೆ.

ಪತ್ನಿಯನ್ನು ಸುತ್ತುವರಿದಿದ್ದ ನಾಲ್ವರು ಗಂಡನ ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ಆ ಬಳಿಕ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ