ಅಪ್ಪನ ದಾರಿಯಲ್ಲೇ ನಾನು ಸಾಗುತ್ತೇನೆ: ಗೀತಾ ಶಿವರಾಜಕುಮಾರ್
ಇನ್ನೂ ಚುನಾವಣೆ ಬಂತೆಂದು ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಅವರ ಸೇವೆ ಮೂಲಕ ಹತ್ತಿರವಾದರೆ ಸಾಕು ಎಂದರು.
ನಟ ಶಿವರಾಜಕುಮಾರ್ ಮಾತನಾಡಿ, ಜಿಲ್ಲೆಯ ಶಕ್ತಿಯಾಗಿ ಪತ್ನಿ ಗೀತಾ ಶಿವರಾಜಕುಮಾರ್ ಇರಲಿದ್ದಾರೆ. ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ ಗೆಲ್ಲಿಸಿ ಎಂದು ಕೋರಿದರು.