ಈ ಹಿಂದೆ ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ: ನಿಖಿಲ್ ಕುಮಾರಸ್ವಾಮಿ ಕಣ್ಣೀರು
ಕಳೆದ ಭಾರಿ ಲೋಕ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರ ಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.