ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ-ಇಬ್ರಾಹಿಂ

ಗುರುವಾರ, 23 ನವೆಂಬರ್ 2023 (20:24 IST)
ಟಿ.ಎ.ಶರವಣ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಲು ಹಣ ತೆಗೆದುಕೊಂಡಿಲ್ಲ‌ ಅಂತ ಮಗನ ತಲೆ ಮೇಲೆ ಕೈ ಇಟ್ಟು ಆಣೆ ಮಾಡ್ತೀರಾ ಕುಮಾರಸ್ವಾಮಿ ಅವರೇ. ಧೈರ್ಯ ಇದೆಯಾ ನಿಮಗೆ ಆಣೆ ಮಾಡೋಕೆ ಎಂದು ವ್ಯಂಗ್ಯಮಾಡಿದ ಸಿಎಂ ಇಬ್ರಾಹಿಮ್ ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ ಅಂತಾ ಲೇವಡಿ ಮಾಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ