×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ನಾನು ಬಹಳ ವರ್ಷ ಸೈಕಲ್ ಓಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ
ಭಾನುವಾರ, 4 ಜೂನ್ 2017 (11:31 IST)
ಸೈಕಲ್ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ನಾನು ತುಂಬಾ ವರ್ಷ ಸೈಕಲ್ ಓಡಿಸಿದ್ದೇನೆ ಎಂದು ಹೇಳಿ ಸಂತಸ ವ್ಯಕ್ತಪಡಿಸಿದರು.
ಸೈಕಲ್ ಸವಾರಿ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯನವರಿಗೆ ಸಚಿವ ಎಚ್.ಸಿ.ಮಹಾದೇವಪ್ಪ, ರೋಷನ್ ಬೇಗ್ ಸೇರಿದಂತೆ ಇತರ ಸಚಿವರು ಸಾಥ್ ನೀಡಿದರು.
ಸೈಕಲ್ ಓಡಿಸುವುದರಿಂದ ಆರೋಗ್ಯ ಚೇತರಿಕೆಗೆ ಸಹಕಾರಿಯಾಗಲಿದೆ. ನಾನು ಕಾಲೇಜಿನಲ್ಲಿ ಓದುತ್ತಿರುವಾಗ ಹೆಚ್ಚಾಗಿ ಸೈಕಲ್ ಬಳಸುತ್ತಿದ್ದೆ ಎಂದು ಹಳೆಯ ನೆನಪುಗಳನ್ನು ಸ್ಮರಿಸಿದರು.
ವೇದಿಕೆಯಿಂದ ಇಳಿದು ಬಂದ ಸಿಎಂ ಸಿದ್ದರಾಮಯ್ಯ, ಸೈಕಲ್ ಓಡಿಸಿ ಸಂತೋಷಪಟ್ಟಿದ್ದಲ್ಲದೇ ಇತರರಿಗೂ ಸೈಕಲ್ ಓಡಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ
ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ
IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್ ಮುಕೇಶ್ ಕುಮಾರ್ಗೆ ಬಿತ್ತು ದಂಡ
ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್
ಆ್ಯಪ್ನಲ್ಲಿ ವೀಕ್ಷಿಸಿ
x