2017 ಜೂನ್ 11 ರಂದು ಚಾರ್ಜ್ ತೆಗೆದುಕೊಂಡ ತಿವಾರಿ ಅಂದಿನಿಂದ ಸಾಯುವವರೆಗೂ ಅದರ ಸಂಬಂಧ ತನಿಖೆ ನಡೆಸುತ್ತಿದ್ದರು, ಈ ಹಗರಣ 1ಸಾವಿರ ಕೋಟಿಗೂ ಅಧಿಕ ಮೌಲ್ಯದ್ದಾಗಿದೆ, ಆದರೆ ರಾಜ್ಯ ಸರ್ಕಾರ ಆಹಾರ ಇಲಾಖೆಯಲ್ಲಿ ಯಾವುದೇ ಹಗರಣ ಇಲ್ಲ ಎಂದು ವಾದಿಸುತ್ತಲೇ ಬಂದಿದೆ.ಈ ರೀತಿ ಹೇಳಿಕೆಗಳನ್ನು ಸರ್ಕಾರ ನೀಡುತ್ತಿರಲು ಕಾರಣವೇನು ಎಂದು ಅವರು ಪ್ರಶ್ನಿಸಿದ್ದಾರೆ.
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ