ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಗರ್ಗ್ ನೇಮಕ

ಶನಿವಾರ, 9 ಮಾರ್ಚ್ 2019 (13:52 IST)
ಬೆಂಗಳೂರು : ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಗರ್ಗ್ ಅವರನ್ನು ನೇಮಕ ಮಾಡಲಾಗಿದೆ.


ಸುಭಾಷ್ ಚಂದ್ರ ಗರ್ಗ್ ಅವರು ಸದ್ಯ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದೀಗ ಸುಭಾಷ್ ಚಂದ್ರ ಗರ್ಗ್ ಅವರನ್ನು ನೇಮಕಾತಿ ಸಂಬಂಧಿತಿ ಸಂಪುಟ ಸಮಿತಿ ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ