ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದ ನಂತರ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾ ವಿರುದ್ಧ ನಡೆದ ಸರಣಿಯನ್ನು ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 119 ಅಂಕಗಳನ್ನು ಪಡೆದಿದ್ದು, ಭಾರತದ 116 ಅಂಕಗಳನ್ನು ಪಡೆದಿದೆ. ಇಂಗ್ಲೆಂಡ್‌ಗೆ ನಾಲ್ಕನೇ ಸ್ಥಾನ. ದಕ್ಷಿಣ ಆಫ್ರಿಕಾ ಐದನೇ ಸ್ಥಾನಕ್ಕೆ ಜಿಗಿದಿದ್ದು, ಪಾಕಿಸ್ಥಾನ ಆರನೇ ಸ್ಥಾನದಲ್ಲಿದೆ.