ಹೀಗೆಯೇ ಮುಂದುವದರೆ ಬಾಂಗ್ಲಾದೇಶ, ಪಾಕಿಸ್ತಾನ ಮುಂದೊಂದು ದಿನ ಇರಲ್ಲ: ಈಶ್ವರಪ್ಪ
ಬಾಂಗ್ಲಾದಲ್ಲಿ ಹಿಂದೂ ದೇವಸ್ಥಾನವನ್ನು ಧ್ವಂಸ ಮಾಡುತ್ತಿದ್ದಾರೆ. ಈ ರೀತಿಯೇ ಮುಂದುವದರೆ ಬಾಂಗ್ಲಾದೇಶ, ಪಾಕಿಸ್ತಾನ ಮುಂದೊಂದು ದಿನ ಇರಲ್ಲ. ಅದು ಅಖಂಡ ಭಾರತ ಆಗುತ್ತದೆ. ಇಂದು ಸಾಧು ಸಂತರು ಹೋರಾಟಕ್ಕೆ ಬಂದಿದ್ದಾರೆ. ಅಖಂಡ ಭಾರತದ ನಿರ್ಮಾಣಕ್ಕೆ ಸಾಧು ಸಂತರ ನೇತೃತ್ವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.