×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ದೀಪಾವಳಿಗೆ ಫೋನ್ ಖರೀದಿಸಿದರೆ ಸಂಸದರ ಕೈಗೆ ಸಿಕ್ಕಿದ್ದು ಕಲ್ಲುಗಳು
ಮಂಗಳವಾರ, 29 ಅಕ್ಟೋಬರ್ 2019 (17:16 IST)
ಅವರು ಜನಪ್ರಿಯ ಸಂಸದರು. ತಮ್ಮ ಮಗನಿಗೆ ದೀಪಾವಳಿ ಹಬ್ಬದ ಗಿಫ್ಟ್ ಕೊಡೋಕೆ ಅಂತ ಆನ್ ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದ್ದಾರೆ. ಆದರೆ ಕೈಗೆ ಬಂದಿದ್ದು ಮಾತ್ರ ಕಲ್ಲುಗಳು.
ಆನ್ ಲೈನ್ ಸೇವಾ ಸಂಸ್ಥೆಯು ಸಂಸದರೊಬ್ಬರಿಗೆ ಮೊಬೈಲ್ ಗಳ ಬದಲಾಗಿ ಎರಡು ಕಲ್ಲುಗಳನ್ನು ಕಳುಹಿಸಿಕೊಟ್ಟ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಮಾಲ್ಡಾದ ಸಂಸದ ಖಾಗನ್ ಮುರ್ಮು ಅವರೇ ಆನ್ ಲೈನ್ ನಲ್ಲಿ ಮೊಬೈಲ್ ಖರೀದಿಸಿ ವಂಚನೆಗೆ ಒಳಗಾದವರು.
ಮೊಬೈಲ್ ಆರ್ಡರ್ ಮಾಡಿದ್ದವರಿಗೆ ಎರಡು ಕಲ್ಲುಗಳು ಬಂದಿವೆ. ಈ ಕುರಿತು ಸಂಸದರು ಪೊಲೀಸ್ ಠಾಣೆಯಲ್ಲಿ ಕೇಸ್ ಫೈಲ್ ಮಾಡಿದ್ದಾರೆ.
ಸಂಸ್ಥೆ ಮಾಡಿದ ತಪ್ಪು ಇದಲ್ಲ ಅಂತಿರೋ ಪೊಲೀಸರು, ನಡುವೆ ಯಾರ ಕೈವಾಡವಿದೆ ಅನ್ನೋದನ್ನು ಪತ್ತೆ ಮಾಡುತ್ತೇವೆ ಅಂತ ಹೇಳಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಹುಡುಗಿಯರನ್ನು ಇಟ್ಟುಕೊಂಡು ಆ ಕೆಲಸ ಮಾಡುತ್ತಿದ್ದ ಭೂಪ ಅಂದರ್
ಈ ಸಿಮ್ ಬಳಕೆದಾರರಿಗೊಂದು ಮುಖ್ಯ ಮಾಹಿತಿ
ಡಿಸಿಎಂ ಸಭೆಗೆ ಕ್ಯಾರೇ ಅನ್ನದ ಅಧಿಕಾರಿಗಳು ; ಮೊಬೈಲ್ ನಲ್ಲಿ ಅಂಥ ಡ್ಯಾನ್ಸ್ ನೋಡೋದ್ರಲ್ಲಿ ಬ್ಯುಸಿ
ಮೊಬೈಲ್ ಕಳ್ಳತನಕ್ಕೆ ಬಂದ ಕೀಚಕ ಯುವತಿಗೆ ಮಾಡಿದ್ದೇನು?
ಹೊಸ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಅಂಚೆ ಇಲಾಖೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್ಎ ಟೆಸ್ಟ್ಗೆ ಮುಂದಾದ ಪಂಜಾಬ್ ಸರ್ಕಾರ
ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ
Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು
ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ
ಇಂಫಾಲ್ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ಅಡಚಣೆ: ರಾಷ್ಟ್ರ ರಾಜಧಾನಿಗೆ ವಾಪಾಸ್ಸಾ ಇಂಡಿಗೋ ವಿಮಾನ
ಆ್ಯಪ್ನಲ್ಲಿ ವೀಕ್ಷಿಸಿ
x