ಟೈಪ್ ಮಾಡಿದ್ದ ನೋಡಿದ್ರೆ ಹೈ ಲೆವೆಲ್ ಟೆರರಸ್ಟ್ ತರ ಕಾಣುತ್ತೆ- ಅಶೋಕ್

ಶುಕ್ರವಾರ, 1 ಡಿಸೆಂಬರ್ 2023 (14:40 IST)
ನಗರದಲ್ಲಿ ಮಾತನಾಡಿದ ಆರ್ ಅಶೋಕ್ ಪೊಲೀಸ್ ಕಮೀಷನರ್ ಜೊತೆ ಮಾತನಾಡಿದ್ದೆ .ಟೈಪ್ ಮಾಡಿದ್ದ ನೋಡಿದ್ರೆ ಹೈ ಲೆವೆಲ್ ಟೆರರಸ್ಟ್ ತರ ಕಾಣುತ್ತೆ .ಅಲ್ಲಾಹ್ ಗೆ ತೊಂದರೆ ಮಾಡ್ತಿದಿರಿ , ಮುಂಬೈನಲ್ಲಿ ಗಲಾಟೆ ಮಾಡಿದ್ರಿ ಹೀಗೆಲ್ಲಾ ಮೆಸೇಜ್ ಮಾಡಿದಾರೆ.

ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು.ಇಲ್ಲಿ ಬಾಂಬ್ ಸ್ಕ್ವಾಡ್ ,ಡಾಗ್ ಸ್ಕ್ವಾಡ್  ಬಂದಿದೆ.ಇಲ್ಲಿವರೆಗೇ ಏನೂ ಸಿಕ್ಕಿಲ್ಲ.ಸದ್ಯ ಹದಿನೈದು ಶಾಲೆಗೆ ಮೇಲ್ ಬಂದಿದೆ .ಜನರಲ್ಲಿ ಆತಂಕ ಶುರುವಾಗಿದೆ. ಏನೇ ಆದರೂ ಮಕ್ಕಳೇ ,ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ