ಅಕ್ರಮ ಸಂಬಂಧ,ನೇಣಿಗೆ ಶರಣಾದ ಪ್ರೇಮಿಗಳು
ಅಕ್ರಮ ಸಂಬಂಧ ಹೊಂದಿದ್ದ ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತರಾದ ಅನಸೂಯಗೆ ಮದುವೆಯಾಗಿ ಎರಡು ಮಕ್ಕಳು ಇದ್ದರೂ ಸಹ ಸಹ ಅವಿವಾಹಿತ ಮೃತ ಯುವಕ ವಿಜಯ್ ಕುಮಾರ್ನೊಂದಿಗೆ ಅಕ್ರಮ ಸಂಬಂಧವಿತ್ತು. ಇದೀಗ ಗ್ರಾಮದಲ್ಲಿ ಏಕಾಏಕಿ ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.