ಇಂದಿರಾ ಕ್ಯಾಂಟೀನ್‍ಗಳ ಹೊಣೆಹೊತ್ತ ಬಿಬಿಎಂಪಿ
ಈ ಮೊದಲು ಬಿಬಿಎಂಪಿ ಹಣಕಾಸು ವಿಭಾಗ ಇಂದಿರಾ ಕ್ಯಾಂಟೀನ್ಗಳ ಮೇಲ್ವಿಚಾರಣೆ ನಡೆಸುತ್ತಿತ್ತು. ಇತ್ತೀಚೆಗಷ್ಟೇ ಇಂದಿರಾ ಕ್ಯಾಂಟೀನ್ಗಳು ಕ್ಲೋಸ್ ಆಗುತ್ತವೆ ಎಂಬ ವದಂತಿ ಹಬ್ಬಿತ್ತು. ಅಷ್ಟೇ ಅಲ್ಲದೇ ಆಹಾರ ಪೂರೈಕೆ ಹಾಗೂ ವಿತರಣೆ ಸರಿಯಾಗಿ ಆಗುತ್ತಿಲ್ಲ ಎಂಬ ಸಾಕಷ್ಟುಗಳು ದೂರುಗಳು ಬಂದಿದ್ದವು.
ಆದರೆ ಇದೀಗ ಇಂದಿರಾ ಕ್ಯಾಂಟೀನ್ಗಳ ಜವಾಬ್ದಾರಿಯನ್ನು ಹಣಕಾಸು ವಿಭಾಗದಿಂದ ಆರೋಗ್ಯ ವಿಭಾಗಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರು ನೀಡಿದ್ದಾರೆ.