ದೇಶದಲ್ಲಿ ಕೋವಿಡ್‌ ಜತೆ ಒಮಿಕ್ರಾನ್‌ ಸೋಂಕಿತರ ಸಂಖ್ಯೆಯಲ್ಲೂ ಏರಿಕೆ: ಹೊಸ ಪ್ರಕರಣಗಳೆಷ್ಟು ನೋಡಿ

ಸೋಮವಾರ, 10 ಜನವರಿ 2022 (20:42 IST)
ದೇಶದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ನಿನ್ನೆ ಒಂದೇ ದಿನ 1,79,723 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.
ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಇಲಾಖೆ, ಭಾನುವಾರ ಒಂದೇ ದಿನ 1,79,723 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಕೋವಿಡ್‌ ಸಕ್ರಿಯ ಸೋಂಕಿತರ ಸಂಖ್ಯೆ 7,23,619ಕ್ಕೆ ಏರಿಕೆಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್‌ ನಡುವೆ ರೂಪಾಂತರಿ ಒಮಿಕ್ರಾನ್‌ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ಈವರೆಗೆ 4,003ಕ್ಕೆ ಏರಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ