ಕೋವಿಡ್ ಟೈಮ್ ನಲ್ಲಿ ಜನರು ಜೀವಕ್ಕೆ ಹೆದರಿಕೊಂಡು ಮನೆಯಿಂದ ಹೊರಗೆ ಹೋಗದೇ ಮನೆಯಲ್ಲಿಯೇ ಕಾಲಕಳೆದಿದ್ರು. ಆದ್ರಲ್ಲೂ ಆಸ್ಪತ್ರೆ ಕಡೆ ಅಂತೂ ಮುಖಮಾಡ್ತಿಲ್ಲ.3 ತಿಂಗಳಿಗೊಮ್ಮೆ , 6 ತಿಂಗಳಿಗೊಮ್ಮೆ ಚೇಕಫ್ ಗೆ ಬನ್ನಿ ಅಂತಾ ವೈದ್ಯರು ಹೇಳಿದ್ರು ಎಷ್ಟೋ ಆಸ್ಪತ್ರೆ ಆಸ್ಪತ್ರೆ ಬರದೇ ನಿರ್ಲಕ್ಷ್ಯ ವಹಿಸಿದ್ರು. ಆದರೆ ಈಗ ಆದರ ಎಫೆಕ್ಟ್ ನಿಂದ ಜನರು ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಭಯಾನಕ ರೋಗ ತುತ್ತಾಗಿದೆ.
ಕಣ್ಣು ಒಬ್ಬ ಮನುಷ್ಯನಿಗೆ ಎಷ್ಟು ಅವಶ್ಯಕ . ಕಣ್ಣಿಲ್ಲ ಅಂದ್ರೆ ಬದುಕಲು ಸಾಧ್ಯವಿಲ್ಲ. ಕಣ್ಣು ಮನುಷ್ಯನ್ನ ಅತ್ಯಂತ ಸೂಕ್ಷ್ಮವಾದ ಅಂಗ. ಆದರೆ ಈಗ ಕೋವಿಡ್ ಮುಗಿದ್ಮೇಲೆ ಗ್ಲಾಕೋಮಾ ಗಂಡಾಂತರ ಎದುರಾಗಿದೆ. ಶೇ 90ರಷ್ಟು ಜನರು ಗ್ಲಾಕೋಮಾದಿಂದ ಬಾಳಲಾಟ ನಡೆಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ನೇತ್ರಾ ತಪಾಸಣೆಗೆ ಒಳಗಾದ ಕೆಲವು ರೋಗಿಗಳಲ್ಲಿ ದೃಷ್ಟಿ ಹಿನ್ನಲೆ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಹಿರಿಯರಲ್ಲಿ ಕುರುಡುತನಕ್ಕೆ ಗ್ಲಾಕೋಮಾ ಕೂಡ ಒಂದು ಕಾರಣ . ಆದರೆ ಈಗ ಸಾಕಷ್ಟು ಮಂದಿಯಲ್ಲಿ ಗ್ಲಾಕೋಮಾ ಇದೆ. ಈ ರೋಗ ಇರುವುದು ವ್ಯಕ್ತಿಗೆ ಗೊತ್ತಾಗುವುದಿಲ್ಲ. ರೋಗದ ಲಕ್ಷಣವು ಕಾಣುವುದಿಲ್ಲ. ಆದರೆ ಒಳಗಿನಿಂದ ಕಣ್ಣಿನ ದೃಷ್ಟಿ ಹಿನ್ನತೆಯನ್ನ ಕುಂಠಿತವಾಗುತ್ತದೆ
[16:14, 3/19/2022] Geethanjali: ಗ್ಲಾಕೋಮ ರೋಗ ಗಂಭೀರ ಹಂತಕ್ಕೆ ಹೋಗುವವರೆಗೂ ದೃಷ್ಟಿಯಲ್ಲಿ ಬದಲಾವಣೆ ಕಾಣುವುದಿಲ್ಲ.ಮಧುಮೇಹ ,ಅಧಿಕ ರಕ್ತದೊತ್ತಡ, ಅಧಿಕ ಪ್ಲಸ್, ಮೈನಸ್ ಗ್ಲಾಸ್ ಪವರ್ ಹೊಂದಿದ್ದರೆ,ಸ್ಟಿರಾಯಿಡ್ ಗಳೊಂದಿಗೆ ಚಿಕಿತ್ಸೆ ಪಡೆದಿದ್ದರೆ ಕುಟುಂಬದಲ್ಲಿ ಯಾರಿಗಾದ್ರು ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತೆ. ಮನೆಯಲ್ಲಿಯೇ ಆನ್ ಲೈನ್ ಮೂಲಕ ಶಾಲೆ, ಕಚೇರಿ ಕೆಲಸದಿಂದಾಗಿ ಸುದೀರ್ಘವಾಗಿ ಲ್ಯಾಪ್‌ಟಾಪ್ ಬಳಸುವುದರಿಂದ ಈ ಸಮಸ್ಯೆ ಉಲ್ಬಣಿಸುತ್ತೆ.ನಗರದಲ್ಲಿ ಡ್ರೈ ಐ ಕಣ್ಣಿನ ಸಮಸ್ಯೆ ಕೂಡ ಶೇ 30 % ಜನರಲ್ಲಿ ಉಲ್ಬಣಿಸಿದೆ. ಕೋವಿಡ್ ಪೂರ್ವದ ಸ್ಥಿತಿಗೆ ಹೋಲಿಸಿದಲ್ಲಿ ಈಗ ರೋಗಿಗಳ ಸಂಖ್ಯೆ 3 ಪಟ್ಟು ಹೆಚ್ಚಳವಾಗಿದೆ. ನಿತ್ಯ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ.ಕಣ್ಣಿನ ಆರೋಗ್ಯವಾಗಿ ಕಾಪಾಡಲು ವೈದ್ಯರ ಸಲಹೆ