ಸಂಕ್ರಾಂತಿ ವಿಶೇಷತೆಯ ಬಗ್ಗೆ ಮಾಹಿತಿ

ಶುಕ್ರವಾರ, 14 ಜನವರಿ 2022 (20:03 IST)
ಸಂಕ್ರಾಂತಿ ಸೂರ್ಯಾರಾಧನೆ ಹಬ್ಬ: ಸಂಕ್ರಾಂತಿ ಸೂರ್ಯಾರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ಧವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ಪೊಂಗಲ್ ಎಂದೂ ಕರೆಯಲಾಗುತ್ತದೆ.
 
ಪೊಂಗಲ್ ಎಂದರೆ ಅಕ್ಕಿ, ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖಾದ್ಯ. ಸುಗ್ಗಿಯ ಉತ್ಪನ್ನಗಳಿಂದ ಅಡುಗೆ ಮಾಡಿ ಬಂಧು ಬಾಂಧವರ ಜತೆ ಒಟ್ಟಾಗಿ ಸೇರಿ ಆಚರಣೆ ಮಾಡುವುದಾಗಿದೆ. ಕರ್ನಾಟಕದಲ್ಲಿ ಎಳ್ಳು, ಸಕ್ಕರೆ ಅಚ್ಚುಗಳನ್ನು ನೆರೆಯವರಿಗೆ, ಬಂಧು-ಮಿತ್ರರಿಗೆ ಹಂಚುವ ಸಾಮಾಜಿಕ ಸಂಪ್ರದಾಯ ಹಾಗೂ ಗೋವುಗಳಿಗೆ ಪೂಜೆ ಮಾಡುವುದು ಈ ಹಬ್ಬದ ವಿಶೇಷ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ