ಕೊವಿಡ್ ಲಸಿಕೆ ಹಂಚಿಕೆ ಬಗ್ಗೆ ಆರೋಗ್ಯ ಸಚಿವರಿಂದ ಮಾಹಿತಿ
ಹಾಗೇ ಲಸಿಕೆ ವಿತರಣೆಗೆ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 10,008 ವ್ಯಾಕ್ಸಿನೇಟರ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ , ಬಳ್ಳಾರಿಯಲ್ಲಿ ಲಸಿಕೆ ಸಂಗ್ರಹ ಕೇಂದ್ರ ಆರಂಭವಾಗಿದೆ. ಕೇಂದ್ರದಿಂದ ಡೀಪ್ ಫ್ರಿಜರ್ ಕೂಡ ಮಂಜೂರು ಆಗಿದೆ ಎಂದು ಅವರು ತಿಳಿಸಿದ್ದಾರೆ.