ವಂಚಕ ಸಿಪಿ ಯೋಗೇಶ್ವರ್ ಸೈನಿಕ ಕುಲಕ್ಕೆ ಅಪಮಾನ: ಎಚ್ ವಿಶ್ವನಾಥ್
ಜೈಲಿಗೆ ಹೋಗಿ ಬಂದ ಒಬ್ಬ ಮಂತ್ರಿಗೆ ಮೈಸೂರುಪೇಟ, ಹಾರ ಹಾಕಿ ಸ್ವಾಗತ ಮಾಡಿದ್ದೀರಿ. ನಿಮ್ಮನ್ನು ವಾಲ್ಮೀಕಿ ಸಮುದಾಯದ ಜನರು ನಂಬುವುದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಭೈರತಿ ಸುರೇಶ್ ನಂತಹ ಅಯೋಗ್ಯನನ್ನು ಮಂತ್ರಿ ಮಾಡಿಕೊಂಡು ರಾಜ್ಯಕ್ಕೆ ಮಸಿ ಬಳಿದಿದ್ದೀರಿ ಎಂದು ಸಿಎಂ ವಿರುದ್ಧ ಗುಡುಗಿದರು.