ಇಬ್ಬರು ಬೈಕ್ ಕಳ್ಳರ ಬಂಧನ

ಶುಕ್ರವಾರ, 16 ಜುಲೈ 2021 (17:32 IST)
ನಗರದಲ್ಲಿ ಬೈಕ್ ಕಳವು ಮಾಡ್ತಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ
ವಿಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ‌ ಕಾರ್ತಿಕ್ ಹಾಗೂ ಕಬೀರ್ ಪಾಶಾ ಬಂಧಿತರು. ಬಂಧಿತ ಆರೋಪಿಗಳು ಬೆಂಗಳೂರು ಪಶ್ಚಿಮ ಹಾಗೂ ದಕ್ಷಿಣ ವಿಭಾಗದಲ್ಲಿ ಸಕ್ರಿಯವಾಗಿದ್ದ ಆರೋಪಿಗಳು. ಬಂಧಿತರಿಂದ 2.20 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.. ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ‌ ಮುಂದುವರೆಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ