ಐಪಿಲ್ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ

ಶನಿವಾರ, 1 ಏಪ್ರಿಲ್ 2023 (19:00 IST)
ಏಪ್ರಿಲ್ 2, 10, 17, 26 ಮೇ 21 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಆಗುವ ನಿರೀಕ್ಷೆಯಿಂದ ಬೈಯ್ಯಪ್ಪನಹಳ್ಳಿ, ಕೆಂಗೇರಿ ಮತ್ತು ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್ಗಳಲ್ಲಿ ರೈಲು ಸೇವೆಗಳನ್ನು ರಾತ್ರಿ 1 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ.ಇನ್ನು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು 1:30ಕ್ಕೆ ಹೊರಡಲಿದೆ ಎಂದು ಬಿ ಎಂ ಆರ್ ಸಿ ಎಲ್ ತಿಳಿಸಿದೆ .

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ