ಈ 10 ಆಟಗಾರರಲ್ಲಿ ಅತಿ ಹೆಚ್ಚು ಮೊತ್ತ ಪಡೆದಿದ್ದು ಶ್ರೇಯಸ್ ಅಯ್ಯರ್.
ಮರ್ಕ್ಯೂ ಲೀಸ್ಟ್ನಲ್ಲಿದ್ದ ಹತ್ತು ಆಟಗಾರರು ಎಷ್ಟು ಮೊತ್ತಕ್ಕೆ ಯಾವ ತಂಡದ ಪಾಲಾಗಿದ್ದಾರೆ ಎಂಬ ವಿವರ ಇಲ್ಲಿದೆ.
ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್)
ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)