ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಹುದ್ದೆ ನೇಮಕಕ್ಕೆ ರಾಜ್ಯ ಸರಕಾರ ಆಸಕ್ತಿ ತೋರಿಸುತ್ತಿಲ್ಲ. ರಾಜ್ಯ ಸರಕಾರದ ಅವಧಿ ಮುಗಿಯುತ್ತಾ ಬಂದರೂ ಲೋಕಾಯುಕ್ತರ ನೇಮಕವಾಗಿಲ್ಲ. ಲೋಕಾಯುಕ್ತ ಸಂಸ್ಥೆಯ ಪರಿಸ್ಥಿತಿ ಹಲ್ಲುಕಿತ್ತ ಹಾವಿನಂತಾಗಿದೆ. ಈಗ ನೋಡಿ ಎಸಿಬಿ ಪರಿಸ್ಥಿತಿ ಹೇಗಾಗಿದೆ ಎಂದರು.
ಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.