ಜ್ಯುವೆಲ್ಲರಿ ಶಾಪ್ಗಳ ಮೇಲೆ ಐಟಿ ದಾಳಿ!

ಬುಧವಾರ, 1 ಫೆಬ್ರವರಿ 2023 (08:09 IST)
ಬೆಂಗಳೂರು : ಸಿಲಿಕಾನ್ ಸಿಟಿಯ ಚಿನ್ನದ ವ್ಯಾಪಾರಿಗಳ ಮನೆ,  ಜ್ಯುವೆಲ್ಲರಿ ಶಾಪ್ಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ಸೇರಿದಂತೆ ನಗರದ 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್ಗಳ ಮೇಲೆ ದಾಳಿ ನಡೆದಿದೆ. 

ತೆರಿಗೆ ವಂಚನೆ ಮಾಡಿ ವ್ಯಾಪಾರ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ