ಐಟಿ ರೇಡ್: ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?
ಇನ್ನೊಂದೆಡೆ ಸಂಸತ್ತಿನಲ್ಲಿ ಮಾತನಾಡಿದ ಸಚಿವ ಅನಂತ್ ಕುಮಾರ್ ‘ಇದರಲ್ಲಿ ಬಿಜೆಪಿ ಪಾತ್ರವೇನೂ ಇಲ್ಲ. ಆದರೆ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ತೆರಿಗೆ ಅಧಿಕಾರಿಗಳಿಗೆ ಸಿಕ್ಕಿದ ನಗದು, ದಾಖಲೆಗಳ ಬಗ್ಗೆ ಕಾಂಗ್ರೆಸ್ ದೇಶದ ಜನತೆಗೆ ಉತ್ತರಿಸಬೇಕಿದೆ’ ಎಂದಿದ್ದಾರೆ.