ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದ್ದು, ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಆದರೆ, ನಾವು ಪ್ರಕರಣವನ್ನು ಮುಚ್ಚಿಹಾಕಲು ಬಿಡುವುದಿಲ್ಲ ಎಂದು ಹೇಳಿದರು.