ಸಿದ್ದರಾಮಯ್ಯ ನಿವಾಸದಲ್ಲಿ ಜಗದೀಶ್ ಶೆಟ್ಟರ್ ಟಿಕಾಣಿ
ಒಂದು ಗಂಟೆಯಿಂದ ಸಿದ್ದರಾಮಯ್ಯ ನಿವಾಸದಲ್ಲಿ ಜಗದೀಶ್ ಶೆಟ್ಟರ್ ಚರ್ಚೆ ನಡೆಸಿದ್ದು, ಸಿದ್ದರಾಮಯ್ಯ ಸಿದ್ದು ನಿವಾಸದಲ್ಲೇ ಟಿಕಾಣಿ ಹೂಡಿದ್ದಾರೆ.ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ ಬಳಿಕ ಜಗದೀಶ್ ಶೆಟ್ಟರ್ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು ,ಸಿದ್ದರಾಮಯ್ಯ ಗೆ ಅಭಿನಂದನೆ ಸಲ್ಲಿಸಲು ಬಂದಿದ್ದೆ.ನಾನು ಯಾವುದೇ ಸ್ಥಾನಮಾನದ ಆಕ್ಷಾಂಕ್ಷಿಯಲ್ಲ.ಕಾಂಗ್ರೆಸ್ ಪಕ್ಷ ಯಾವ ಜವಾಬ್ದಾರಿ ಕೊಟ್ಟರು ನಿಭಾಯಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.