ಜನಸೇವಕ ಕಾರ್ಯಕ್ರಮವನ್ನು ಪ್ರಪ್ರಥಮ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಗುರುವಾರ, 25 ನವೆಂಬರ್ 2021 (21:05 IST)
bbmp
ಬಿಬಿಎಂಪಿ, ನ.೩೫: ಕರ್ನಾಟಕ ರಾಜ್ಯ ಸರ್ಕಾರದ ಸೇವಾ ಸಿಂಧು ಯೋಜನೆಯ, ಜನಸೇವಕ ಕಾರ್ಯಕ್ರಮವನ್ನು ಪ್ರಪ್ರಥಮ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಮತಕ್ಷೇತ್ರದಲ್ಲಿ ಅನುಷ್ಠಾನಗೊಳಿಸಲಾಯಿತು.
 
ಕಾರ್ಯಕ್ರಮದಲ್ಲಿ ಬಿಬಿಎಂಪಿ (ಆಡಳಿತ)  ವಿಶೇಷ ಆಯುಕ್ತ
ಡಾ. ದಯಾನಂದ್, ಸಕಲ ನಿರ್ದೇಶಕ ವರಪ್ರಸಾದ ರೆಡ್ಡಿ ,  ಯಲಹಂಕ ವಲಯ ಜಂಟಿ ಆಯುಕ್ತೆ ಶ್ರೀಮತಿ ಪೂರ್ಣಿಮಾ,   ಉಪ ಆಯುಕ್ತ  ಶಿವೇಗೌಡ ಹಾಗೂ ವಿವಿಧ ಅಪಾರ್ಟ್ಮೆಂಟ್ನನ RWS ಪದಾಧಿಕಾರಿಗಳು, ಹಾಗೂ ಕಂದಾಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ