ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ವಿರೋಧ

ಮಂಗಳವಾರ, 15 ಡಿಸೆಂಬರ್ 2020 (11:08 IST)
ಬೆಂಗಳೂರು : ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಗೋಹತ್ಯೆ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ತಿದ್ದುಪಡಿ ಮಾಡಲು ಮುಂದಾಗಿದ್ದಾರೆ. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,  2010 ರಲ್ಲೂ ಬಿಜೆಪಿ ಸರ್ಕಾರ ಬಿಲ್ ಜಾರಿಗೆ ಮುಂದಾಗಿತ್ತು. ಆಗಲೂ ವಿರೋಧ ಮಾಡಿದ್ದೇವು. ಈಗಲೂ ವಿರೋಧಿಸ್ತೇವೆ ಎಂದು ತಿಳಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ