ಜೆಡಿಎಸ್ ನ ರೆಬಲ್ ಶಾಸಕರು ಇಂದೇ ರಾಜೀನಾಮೆ
ಇಂದು ಮಧ್ಯಾಹ್ನ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಜಮೀರ್ ಅಹಮ್ಮದ್ ಆಂಡ್ ಟೀಂ ಬಳಿಕ ಸದ್ಯಕ್ಕೆ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಯಲಾಗಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಇಂದು ಮಧ್ಯಾಹ್ನ ರೆಬಲ್ ಶಾಸಕರು ರಾಜೀನಾಮೆ ಸಲ್ಲಿಸಲಿದ್ದಾರೆ. ನಿನ್ನೆ ನಡೆದ ರಾಜ್ಯ ಸಭೆಚುನಾವಣೆಯಲ್ಲೂ ಈ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು.