ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ಸೋಮವಾರ, 23 ಡಿಸೆಂಬರ್ 2019 (11:32 IST)
ಜಾರ್ಖಂಡ್ : ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಇದರಲ್ಲಿ ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ  ಬಹುಮತ  ಲಭಿಸಿರುವುದರ ಮೂಲಕ ಬಿಜೆಪಿಗೆ ಬಿಗ್ ಶಾಕ್ ನೀಡಿದೆ .ಇಂದು ಮತೆಣಿಕೆ ಕಾರ್ಯ ನಡೆದಿದ್ದು ಇದರಲ್ಲಿ 81 ವಿಧಾನಸಭಾ ಕ್ಷೇತ್ರದಲ್ಲಿ 43ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ,  27 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.


81 ವಿಧಾನಸಭೆ ಸ್ಥಾನದ ಬಲಾಬಲದಲ್ಲಿ 41 ಮ್ಯಾಂಜಿಕ್ ನಂಬರ್ ಆಗಿದ್ದು, ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಗೆ 43ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ದೊರಕಿದ್ದು, ಆ ಮೂಲಕ ಸರಳ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ