ಜಿಹಾದಿ ಗ್ಯಾಂಗ್ ವಿರುದ್ಧ ಎಫ್ ಐ ಆರ್
ರಾಜ್ಯದಲ್ಲಿ ನಡೆಯುತ್ತಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಹೋರಾಟದ ಸಮಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಮುಂದಾಗಿದ್ದ ಜಿಹಾದಿ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ಜಿಹಾದಿ ಗ್ಯಾಂಗ್ ಗೆ ಸದಸ್ಯರ ನೇಮಕ, ಶಸ್ತ್ರಾಸ್ತ್ರ ಪೂರೈಕೆ ಮೊದಲಾದ ಕೆಲಸದಲ್ಲಿ ಕೆಲಸದಲ್ಲಿ ಭಾಗಿಯಾದರ ಜಾಡು ಹಿಡಿದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.