ರಾಜ್ಯದ ನೆಚ್ಚಿನ ಪ್ರವಾಸಿ ತಾಣ ಜೋಗ್ ಫಾಲ್ಸ್‌ಗೆ ಎರಡೂವರೆ ತಿಂಗಳು ನಿರ್ಬಂಧ, ಕಾರಣ ಹೀಗಿದೆ
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.