ಜಡ್ಜ್ ಆಗ್ತೀದಿನಿ, ದಯವಿಟ್ಟು ರೇಪ್ ಕೇಸ್ ಬಿಟ್ಬಿಡಿ
ನಾನು ನ್ಯಾಯಾಧೀಶನಾಗಿ ಆಯ್ಕೆಯಾಗಲಿದ್ದೇನೆ ದಯವಿಟ್ಟು ನನ್ನ ಜೀವನವನ್ನು ಹಾಳು ಮಾಡಬೇಡಿ. ಅತ್ಯಾಚಾರ ಪ್ರಕರಣವನ್ನು ಹಿಂಪಡೆದುಕೊಳ್ಳಿ.
ನೀವೇನು ಹೇಳಿದರೂ ನಾನು ಮಾಡುತ್ತೇನೆ ಎಂದು ತಮ್ಮ ವಿರುದ್ಧ ದೂರು ನೀಡಿರುವ ಸಂತ್ರಸ್ತೆಯ ಕುಟುಂಬದ ಬಳಿ ಅತ್ಯಾಚಾರ ಆರೋಪ ಹೊತ್ತಿರುವ ಕೇರಳ ಹೈಕೋರ್ಟ್‌ನ ಸರ್ಕಾರಿ ವಕೀಲರೊಬ್ಬರು, ಕಣ್ಣೀರು ಹಾಕುತ್ತ ಅಂಗಲಾಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.