ತೆಲಂಗಾಣಕ್ಕೆ ಪ್ರಯಾಣ ಬೆಳೆಸಿದ ಕೈ ನಾಯಕರು

ಗುರುವಾರ, 7 ಡಿಸೆಂಬರ್ 2023 (14:22 IST)
ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಿನ್ನಲೆ ತೆಲಂಗಾಣಕ್ಕೆ ಕೈ ನಾಯಕರು ಪ್ರಯಾಣ ಬೆಳಿಸಿದ್ದಾರೆ.ಬೆಂಗಳೂರಿನಿಂದ ಹೈದರಾಬಾದ್ ಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ.
 
ಸಮಾರಂಭದಲ್ಲಿ ಭಾಗಿ ಆಗಲಿರುವ ಡಿಸಿಎಂ ಡಿ ಕೆ ಶಿವಕುಮಾರ್  ಸಚಿವ ಕೆ ಎಚ್ ಮುನಿಯಪ್ಪ, ಶಾಸಕರಾದ ಶಿವಣ್ಣ, ಎ ಸಿ ಶ್ರೀನಿವಾಸ್, ರಂಗನಾಥ್, ಇಕ್ಬಾಲ್ ಹುಸೇನ್ ,ನೆಲಮಂಗಲ ಶ್ರೀನಿವಾಸ್, ಶರತ್ ಬಚ್ಚೇಗೌಡ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ರಾಜ್ಯ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಜತೆಯಲ್ಲಿ ತೆರಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ