ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಅವರ ಕುಟುಂಬ ಸದಸ್ಯರಿಗೆ ಸೂಕ್ತ ಪರಿಹಾರ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ರೈತಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮ ಬಂದ್‌ಗೆ ಕರೆ ನೀಡಿವೆ.