ಮತಗಳವು ಪ್ರತಿಭಟಿಸಿ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ಚಳವಳಿ ನಡೆಸಲಿರುವ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪೂರ್ವಸಿದ್ಧತೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ ಸಿ ವೇಣುಗೋಪಾಲ್, ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಶ್ರೀ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹಾಗೂ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತಿತರರ ಜತೆ ಗುರುವಾರ ರಾತ್ರಿ ಪರಿಶೀಲನೆ ನಡೆಸಿದರು.