ರಾಜೀನಾಮೆ ಬಗ್ಗೆ ಮೌನ ಮುರಿದ ಕೇರಳ ಬಿಜೆಪಿ ಸಂಸದ ಸುರೇಶ್ ಗೋಪಿ

sampriya

ಸೋಮವಾರ, 10 ಜೂನ್ 2024 (19:00 IST)
Normal 0 false false false EN-IN X-NONE X-NONE
Photo By X

ಕೇರಳ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಸರ್ಕಾರದಲ್ಲಿ ಜೂನ್ 9 ರಂದು ಕೇರಳದ ಬಿಜೆಪಿಯ ಮೊದಲ ಸಂಸದ ಸುರೇಶ್ ಗೋಪಿ ಅವರು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಅವರು ಸಚಿವ ಸ್ಥಾನದಿಂದ ಕೆಳಗಿಳಿಯಲು ಬಯಸುತ್ತಾರೆ ಎಂಬ ಸುದ್ದಿ ವೈರಲ್‌ ಆಗಿತ್ತು. 

ಜೂನ್ 9 ರಂದು ಭಾನುವಾರ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ನಟ-ರಾಜಕಾರಣಿ ಸುರೇಶ್ ಗೋಪಿ ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರ ಬೆನ್ನಲ್ಲೇ ರಾಜೀನಾಮೆ ಸುದ್ದಿ ಭಾರೀ ಸದ್ದು ಮಾಡಿತ್ತು. ಈ ಬಗ್ಗೆ  ಇಂದು ಸುರೇಶ್‌ ಗೋಪಿ ಅವರು ರಾಜೀನಾಮೆ ನೀಡುವ ವೈರಲ್‌ ಸುದ್ದಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟಪಡಿಸಿದ್ದಾರೆ. 

ಗೋಪಿ ಅವರು ಮಾಡಿದ ಪೋಸ್ಟ್‌ನಲ್ಲಿ ಹೀಗಿದೆ,  ತಾನು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ