ದಕ್ಷಿಣ ಕೊರಿಯಾದಲ್ಲಿ KGF-2 ರಿಲೀಸ್

ಗುರುವಾರ, 12 ಮೇ 2022 (19:52 IST)
ಕೆಜಿಎಫ್-2 ಈಗಾಗಲೇ ಅನೇಕ ದಾಖಲೆಗಳನ್ನು ನಿರ್ಮಾಣ ಮಾಡಿದೆ. ಘಟಾನುಘಟಿ ಸ್ಟಾರ್‌ಗಳ ದಾಖಲೆಗಳನ್ನು ಬ್ರೇಕ್ ಮಾಡಿರುವ ಯಶ್ ಸಿನಿಮಾ ಇದೀಗ ಮತ್ತೊಂದು ದಾಖಲೆ ಬರೆದಿದೆ..ದಕ್ಷಿಣ ಕೊರಿಯಾದ ಸಿಯೋಲ್​​ನಲ್ಲೂ ರಾಕಿ ಭಾಯ್​ ಚಿತ್ರ ಪ್ರದರ್ಶನಗೊಂಡಿದೆ. ಈ ಮೂಲಕ ಸೌತ್ ಕೊರಿಯಾದಲ್ಲಿ ಪ್ರದರ್ಶನಗೊಂಡಿರುವ ಮೊದಲ ಕನ್ನಡ ಚಿತ್ರ ಸಿನಿಮಾ ಇದಾಗಿದೆ. ಯಶ್ ನಟನೆಯ ಕೆಜಿಎಫ್-2 ಸಿನಿಮಾ ಪ್ರಪಂಚದಾದ್ಯಂತ ಭಾರಿ ಯಶಸ್ಸನ್ನು ಗಳಿಸಿದೆ..ದಕ್ಷಿಣ ಕೊರಿಯಾದ ಸಿಯೋಲ್​ನಲ್ಲಿ ಕೆಜಿಎಫ್-2 ಹಿಂದಿ ಅವತರಣಿಕೆಯಲ್ಲಿ ತೆರೆಕಂಡಿದೆ. ಮೊದಲ ಪ್ರದರ್ಶನ ಕಂಡ ಕನ್ನಡದ ಮೊದಲ ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಸಂತಸವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ