ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಬಿದ್ದ ಖದೀಮ
ಬ್ರಿಗೇಡ್ ರಸ್ತೆಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿ ಖದೀಮ ಸಿಕ್ಕಿ ಬಿದ್ದಿದ್ದಾನೆ.ಕಳ್ಳನಿಗೆ ಥಳಿಸಿ ಸ್ಥಳೀಯರಯ ಪೊಲೀಸರಿಗೆ ಒಪ್ಪಿಸಿದ್ದಾರೆ.ಕುಡಿದು ಮೊಬೈಲ್ ಕಳ್ಳತನಕ್ಕೆ ಕಳ್ಳ ಯತ್ನಿಸಿದ.ಪೊಲೀಸರ ಕೈಮುಗಿದು ಬೇಡಿಕೊಂಡ ಕಳ್ಳನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ನಂತರ ಮೊಬೈಲ್ ಪಡೆದು ಪೊಲೀಸರು ಯುವಕನಿಗೆ ಮರಳಿಸಿದ್ದಾರೆ.