×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಾಲಕನನ್ನು ಕಿಡ್ನಾಪ್ ಮಾಡಿದ್ದ ಗ್ಯಾಂಗ್ ಅರೆಸ್ಟ್!
ಭಾನುವಾರ, 4 ಜುಲೈ 2021 (14:08 IST)
ಬಾಲಕನನ್ನು ಅಪಹರಿಸಿ ಹಣಕ್ಕಾಗಿ ಚಿತ್ರಹಿಂಸೆ ನೀಡುತ್ತಿದ್ದ ಗ್ಯಾಂಗ್ ಅನ್ನು ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ.
ಗೌರಿಬಿದನೂರಿನ 16 ವರ್ಷದ ಬಾಲಕನನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದ ಆಂಧ್ರ ಪ್ರದೇಶದ ದಾಮೋಧರ್, ಮುತ್ತುಶೆಟ್ಟಿ, ಲೋಕೇಶ್ ಕುಮಾರ್ ಸಿಕ್ಕಿಬಿದ್ದ ಆರೋಪಿಗಳು.
ಗೌರಿಬಿದನೂರಿನ ವಿಜೇಂದ್ರ ಎಂಬ ಬಾಲಕನನ್ನು ಅಪಹರಿಸಿದ್ದ ಗ್ಯಾಂಗ್ ಪೋಷಕರಿಂದ ಹಣ ನೀಡುವಂತೆ ಬೆದರಿಕೆ ಕರೆ ಮಾಡಿದ್ದರು. ಪೋಷಕರು ಮಗನ ಅಪಹರಣ ಕುರಿತು ಪೊಲೀಸರಿಗೆ ದೂರು ನೀಡಿದ್ದರು.
ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಅಪಹರಣಕಾರರ ಜಾಡು ಹಿಡಿದು ಆಂಧ್ರ ಪ್ರದೇಶದ ತಿರುಪತಿಯಲ್ಲಿ ಅರೆಸ್ಟ್ ಮಾಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಕೋಲಾರದ ವಿದ್ಯುತ್ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ
ದುರಂಹಕಾರ, ಮಾಹಿತಿ ಕೊರತೆಗೆ ಲಸಿಕೆ ಇಲ್ಲ: ರಾಹುಲ್ ಗೆ ಪ್ರಹ್ಲಾದ್ ಜೋಷಿ ಟಾಂಗ್
ಬರ್ತ್ ಡೇ ಬಲೂನ್ ತೆಗೆಯಿತು ಪ್ರಾಣ!
ಜು.5ರಿಂದ ವೀಕೆಂಡ್, ನೈಟ್ ಕರ್ಪ್ಯೂ ರದ್ದು!
ಸಚಿವ ಶ್ರೀರಾಮುಲು ಪಿಎ ರಾಜಣ್ಣ ವಂಚನೆ ಪ್ರಕರಣ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪಾಕಿಸ್ತಾನ ಪರ ಬೇಹುಗಾರಿಗೆ: ಎನ್ಐಎಯಿಂದ ಯೂಟ್ಯೂಬರ್ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ
ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video
Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ
ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್ ಅಶೋಕ್
ಆ್ಯಪ್ನಲ್ಲಿ ವೀಕ್ಷಿಸಿ
x